ಸ್ವೈಪ್ ರೈಟ್ | Swipe Right
ಸ್ವೈಪ್ ರೈಟ್ | Swipe Right Original price was: ₹250.00.Current price is: ₹225.00.
Back to products
ಆನೆಯ ಹಿಂದೆ ಯಾರಲ್ಲಿ ?| I wonder who ?
ಆನೆಯ ಹಿಂದೆ ಯಾರಲ್ಲಿ ?| I wonder who ? Original price was: ₹150.00.Current price is: ₹135.00.

ಬುದ್ಧಿಜೀವಿ ಬಿಕ್ಕಟ್ಟುಗಳು | Buddijeevi Bikkattugalu

Author : K V Narayana
Publisher : Ruthumana
ISBN : 978-81-955283-2-5
Publication Date : 2022
Edition : 2nd
No of Pages : 140

Original price was: ₹100.00.Current price is: ₹90.00.

20 in stock

20 in stock

Description

ಬುದ್ಧಿಜೀವಿಗಳು ಎಂಬುವವರು ‘ಸತ್ಯವನ್ನು ಅಧಿಕಾರದ ಮುಖಕ್ಕೆ ರಾಚುವಂತೆ ಹೇಳಬೇಕು’ ಎಂಬ ಮಾತನ್ನು ಕೇಳಿದ್ದೇವೆ. ಈ ದಿನಮಾನಗಳಲ್ಲಿ ಹೀಗೆ ‘ಸತ್ಯ’ವನ್ನು ವಿವರಿಸಿ ಹೇಳುವ, ವಿಶ್ಲೇಷಿಸುವ ಕೆಲಸವನ್ನು ಬುದ್ಧಿಜೀವಿಗಳೆಂಬುವವರು ಮಾಡುತ್ತಲೇ ಇದ್ದಾರೆ. ಆದರೆ ಸಾರ್ತೃ ಅವರು ಈ ಬರಹದಲ್ಲಿ ವಿವರಿಸುವ ಬಿಕ್ಕಟ್ಟನ್ನು ಬುದ್ಧಿಜೀವಿಗಳೆಂದು ಪರಿಗಣಿತರಾಗಿರುವವರು ಈ ಕಾಲದಲ್ಲಿ ಅನುಭವಿಸುತ್ತಿದ್ದಾರೋ ಇಲ್ಲವೋ ಎಂಬುದನ್ನು ಮಾತ್ರ ಈಗ ತಿಳಿದುಕೊಳ್ಳುವುದು ಸಾಧ್ಯವಾಗುತ್ತಿಲ್ಲ. ಜಗತ್ತನ್ನು ಬದಲಿಸಬೇಕೆಂಬ ಮಾತನ್ನು ಹೇಳುವವರು ತಮ್ಮಲ್ಲೂ ಆ ಬಗೆಯ ಬದಲಾವಣೆ ಸಂಭವಿಸಬೇಕಾಗಿದೆ ಎಂಬ ಅರಿವಿಗೆ ತೆರೆದುಕೊಳ್ಳುವ ಅಗತ್ಯವಿದೆ. ಹಾಗಾಗಿ ಬುದ್ಧಿಜೀವಿಗಳನ್ನು ನಾವು ಗ್ರಹಿಸುತ್ತಿರುವ ರೀತಿಯಲ್ಲೇ ಮೂಲಭೂತ ಬದಲಾವಣೆಯ ಅಗತ್ಯವಿದೆ. ಕೆ. ವಿ. ನಾರಾಯಣ ಅವರೇ ಹೇಳುವಂತೆ ಅವರ ಗೆಳೆಯರಿಗಿಂತ ಹೆಚ್ಚಾಗಿ ಎಳೆಯರನ್ನು ಉದ್ದೇಶಿಸಿಯೇ ಈ ಕ್ಲಿಷ್ಟವಾದ ಸುಧೀರ್ಘ ಪ್ರಬಂಧವನ್ನು ಸರಳವಾಗಿ ಕನ್ನಡದಲ್ಲಿ ನಿರೂಪಿಸಲಾಗಿದೆ.

Specification

Writer Information

Weight0.20 kg
AuthorsK V Narayana

Customer Reviews

Reviews

There are no reviews yet.

Be the first to review “ಬುದ್ಧಿಜೀವಿ ಬಿಕ್ಕಟ್ಟುಗಳು | Buddijeevi Bikkattugalu”

Your email address will not be published. Required fields are marked *