Back to products
'ಬಾಜಿ' ಪ್ಯಾಪಿಯೋನ್ -೩ | Bajji Papillon -3
₹198.00 Original price was: ₹198.00.₹190.00Current price is: ₹190.00.
ಪ್ಯಾಪಿಲಾನ್ -೨ | Papillon-2
Author :
K P Purnachandra Tejasvi | ಕೆ ಪಿ ಪೂರ್ಣಚಂದ್ರ ತೇಜಸ್ವಿನಿ
Publisher :
Pustaka Prakashana
Publication Date :
2025
Edition :
12th
No of Pages :
254
₹198.00 Original price was: ₹198.00.₹190.00Current price is: ₹190.00.
30 in stock
30 in stock
Description
ಸುತ್ತ ವಿಶಾಲ ಸಾಗರದಿಂದ ಸುತ್ತುವರಿದಿದ್ದ ಈ ದ್ವಿಪಗಳಿಂದ ಪ್ಯಾಪಿಲಾನ್‌ನ ಹದಿಮೂರು ವರ್ಷಗಳ ನಿರಂತರ ಹೋರಾಟ ಆರಂಭವಾಗುತ್ತದೆ. ಸೆರೆಯಿಂದ ತಪ್ಪಿಸಿಕೊಂಡು ಪಲಾಯನ ಮಾಡುವುದೊಂದೇ ಮೂಲ ಮಂತ್ರವಾಗಿದ್ದ ಪ್ಯಾಪಿಲಾನ್ ಅನೇಕ ಬಾರಿ ಮೈನವಿರೇಳಿಸುವಂಥ ಸಾಹಸ ಮಾಡಿ ಪಲಾಯನ ಮಾಡುತ್ತಾನೆ.ಷಾರ್ಕುಗಳಿಂದ ಕಿಕ್ಕಿರಿದಿದ್ದ ಕೆರೆಬಿಯನ್ ಸಮುದ್ರದಲ್ಲಿ ತೇಲುವ ತೆಂಗಿನಕಾಯಿ ಮೂಟೆಯನ್ನು ಸಹ ತೆಪ್ಪದಂತೆ ಉಪಯೋಗಿಸಿ ಪರಾರಿಯಾಗಲು ತಪ್ಪಿಸಿಕೊಂಡು ಸ್ವಾತಂತ್ರ್ಯದೆಡೆಗೆ ಪಲಾಯನ ಮಾಡುವ ಹಂಬಲವನ್ನು ತೊರೆಯಲು ಪ್ಯಾಪಿಲಾನ್‌ಗೆ ಸಾಧ್ಯವಾಗುವುದೇ ಇಲ್ಲ.
ಕೆ.ಪಿ ಪೂರ್ಣಚಂದ್ರ ತೇಜಸ್ವಿ (ಮುನ್ನುಡಿಯಿಂದ)
Specification
Writer Information
| Weight | 0.25 kg |
|---|---|
| Authors | K P Purnachandra Tejasvi | ಕೆ ಪಿ ಪೂರ್ಣಚಂದ್ರ ತೇಜಸ್ವಿನಿ |




















Political | ರಾಜಕೀಯ









Reviews
There are no reviews yet.