ರಾಜಮಾತೆ ಕೆಂಪನಂಜಮ್ಮಣ್ಣಿ | Rajamate Kempananjammanni
₹495.00 Original price was: ₹495.00.₹445.00Current price is: ₹445.00.
ನಮ್ಮ ಊರಿನ ರಸಿಕರು | Namma Oorina Rasikaru
₹145.00 Original price was: ₹145.00.₹130.00Current price is: ₹130.00.
ಚೆನ್ನ ಭೈರಾದೇವಿ | Chenna Bhairadevi
Author :
Gajanana Sharma
Publisher :
Ankita Pustaka
ISBN :
978-93-951131-2-5
Publication Date :
2024
Edition :
7th
No of Pages :
432
ಕರಿಮೆಣಸಿನ ರಾಣಿಯ ಅಕಳಂಕ ಚರಿತೆ
₹395.00 Original price was: ₹395.00.₹355.00Current price is: ₹355.00.
20 in stock
20 in stock
Description
ಲೇಖಕ ಡಾ. ಗಜಾನನ ಶರ್ಮ ಅವರು ಬರೆದ ಐತಿಹಾಸಿಕ ಕಾದಂಬರಿ “ಚೆನ್ನಭೈರಾದೇವಿ”. ದಕ್ಷಿಣ ಕೊಂಕಣ ಹಾಗೂ ಮಲೆನಾಡನ್ನು 54 ವರ್ಷಗಳವರೆಗೂ ಆಳಿದ ಚೆನ್ನಭೈರಾದೇವಿ, ಕರಿಮೆಣಸಿನ ರಾಣಿಯ ಅಕಳಂಕ ಚರಿತೆ ಈ ಕೃತಿ. ಸಾಹಿತಿ ಜೋಗಿಯವರು ಈ ಕೃತಿಗೆ ಬೆನ್ನುಡಿ ಬರೆದು,”ಚೆನ್ನಭೈರಾದೇವಿ”ಯ ಬದುಕಿನ ಅಪರೂಪದ ಘಟನೆಗಳನ್ನು ತಂದು ಕಾದಂಬರಿಕಾರರು ನಮ್ಮ ಮುಂದಿಟ್ಟಿದ್ದಾರೆ. ಪುಟಪುಟದಲ್ಲೂ ರೋಮಾಂಚನಗೊಳಿಸುವ ವಿವರಗಳ ಜತೆಗೇ ರಾಜನೀತಿ, ಜೀವನ ವಿಧಾನ, ಧೀಮಂತಿಕೆ, ಉತ್ಕಟವಾದ ಪ್ರೇಮ ಮತ್ತು ಹೆಣ್ಣಿನ ಅಂತಃಸತ್ವವನ್ನು ತೆರೆದಿಡುವ ಈ ಕೃತಿ, ಕನ್ನಡ ಚಾರಿತ್ರಿಕ ಕಥನಗಳ ಪಟ್ಟಿಗೆ ಅಮೂಲ್ಯ ಸೇರ್ಪಡೆ. ಇತ್ತಿಚಿನ ಮೂರು ನಾಲ್ಕು ದಶಕಗಳಲ್ಲಿ ನಾನು ಇಷ್ಟು ಸಮೃದ್ಧವಾದ ಪ್ರಾಮಾಣಿಕವಾದ ಐತಿಹಾಸಿಕ ಕಾದಂಬರಿಯನ್ನು ಓದಿಲ್ಲʼ ಎಂದು ಅಭಿಪ್ರಾಯ ಪಟ್ಟಿದ್ದಾರೆ.
Specification
Writer Information
| Weight | 0.500 kg |
|---|




















Political | ರಾಜಕೀಯ









Reviews
There are no reviews yet.