ಬುದ್ಧಿಜೀವಿ ಬಿಕ್ಕಟ್ಟುಗಳು | Buddijeevi Bikkattugalu
₹100.00 Original price was: ₹100.00.₹90.00Current price is: ₹90.00.
20 in stock
20 in stock
Description
ಬುದ್ಧಿಜೀವಿಗಳು ಎಂಬುವವರು ‘ಸತ್ಯವನ್ನು ಅಧಿಕಾರದ ಮುಖಕ್ಕೆ ರಾಚುವಂತೆ ಹೇಳಬೇಕು’ ಎಂಬ ಮಾತನ್ನು ಕೇಳಿದ್ದೇವೆ. ಈ ದಿನಮಾನಗಳಲ್ಲಿ ಹೀಗೆ ‘ಸತ್ಯ’ವನ್ನು ವಿವರಿಸಿ ಹೇಳುವ, ವಿಶ್ಲೇಷಿಸುವ ಕೆಲಸವನ್ನು ಬುದ್ಧಿಜೀವಿಗಳೆಂಬುವವರು ಮಾಡುತ್ತಲೇ ಇದ್ದಾರೆ. ಆದರೆ ಸಾರ್ತೃ ಅವರು ಈ ಬರಹದಲ್ಲಿ ವಿವರಿಸುವ ಬಿಕ್ಕಟ್ಟನ್ನು ಬುದ್ಧಿಜೀವಿಗಳೆಂದು ಪರಿಗಣಿತರಾಗಿರುವವರು ಈ ಕಾಲದಲ್ಲಿ ಅನುಭವಿಸುತ್ತಿದ್ದಾರೋ ಇಲ್ಲವೋ ಎಂಬುದನ್ನು ಮಾತ್ರ ಈಗ ತಿಳಿದುಕೊಳ್ಳುವುದು ಸಾಧ್ಯವಾಗುತ್ತಿಲ್ಲ. ಜಗತ್ತನ್ನು ಬದಲಿಸಬೇಕೆಂಬ ಮಾತನ್ನು ಹೇಳುವವರು ತಮ್ಮಲ್ಲೂ ಆ ಬಗೆಯ ಬದಲಾವಣೆ ಸಂಭವಿಸಬೇಕಾಗಿದೆ ಎಂಬ ಅರಿವಿಗೆ ತೆರೆದುಕೊಳ್ಳುವ ಅಗತ್ಯವಿದೆ. ಹಾಗಾಗಿ ಬುದ್ಧಿಜೀವಿಗಳನ್ನು ನಾವು ಗ್ರಹಿಸುತ್ತಿರುವ ರೀತಿಯಲ್ಲೇ ಮೂಲಭೂತ ಬದಲಾವಣೆಯ ಅಗತ್ಯವಿದೆ. ಕೆ. ವಿ. ನಾರಾಯಣ ಅವರೇ ಹೇಳುವಂತೆ ಅವರ ಗೆಳೆಯರಿಗಿಂತ ಹೆಚ್ಚಾಗಿ ಎಳೆಯರನ್ನು ಉದ್ದೇಶಿಸಿಯೇ ಈ ಕ್ಲಿಷ್ಟವಾದ ಸುಧೀರ್ಘ ಪ್ರಬಂಧವನ್ನು ಸರಳವಾಗಿ ಕನ್ನಡದಲ್ಲಿ ನಿರೂಪಿಸಲಾಗಿದೆ.


















Political | ರಾಜಕೀಯ










Reviews
There are no reviews yet.